ಎಲ್ಲರಿಗೂ ತಿಳಿದಿರುವಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಹಲವಾರು ಗ್ಯಾರಂಟಿಗಳನ್ನು ಈಡೇರಿಸುತ್ತಿದೆ ಹೌದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುಂಚೆ ನಾವೇನಾದರೂ ಪಕ್ಷಕ್ಕೆ ಬಂದರೆ ನಾವು ಜನರಿಗೆ 5 ಗ್ಯಾರಂಟಿಯನ್ನು ಕೊಡುತ್ತೇವೆ ಹಾಗೂ ಅದು ತುಂಬಾ ಪ್ರಯೋಜನಕಾರಿಯಾಗಬೇಕು ಎನ್ನುವ ಉದ್ದೇಶದಿಂದ ಅವರು ಈ ಐದು ಯೋಜನೆಗಳನ್ನು ಜಾರಿಗೆ ತರುವಲ್ಲಿ ಬಹಳ ಪ್ರಮುಖವಾದ ಪಾತ್ರ ವಹಿಸಿದ್ದರು.
ಅದರಂತೆ ಅವರು ಅಂದುಕೊಂಡಿದ್ದಂತಹ 5 ಗ್ಯಾರಂಟಿಯಲ್ಲಿ ಈಗ ನಾಲ್ಕು ಗ್ಯಾರಂಟಿ ಯೋಜನೆ ಜಾರಿಯಲ್ಲಿ ಬರುತ್ತಿದ್ದು ಇದರ ಕೆಲವೊಂದು ಪ್ರಯೋಜನಗಳನ್ನು ಸಹ ಜನಸಾಮಾನ್ಯರು ಪಡೆದು ಕೊಳ್ಳುತ್ತಿದ್ದಾರೆ ಎಂದು ಹೇಳಬಹುದು. ಹೌದು ಶಕ್ತಿ ಯೋಜನೆಯ ಅಡಿ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಗೃಹಲಕ್ಷ್ಮಿ ಯೋಜನೆ ಗೃಹಜ್ಯೋತಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವಂತಹ ಪ್ರತಿಯೊಬ್ಬರಿಗೂ ಕೂಡ ತಲಾ 10 ಕೆಜಿ ಅಕ್ಕಿಯನ್ನು ಕೊಡಬೇಕು ಎನ್ನುವಂತಹ ಮಾಹಿತಿಯನ್ನು ಸಹ ಹೇಳಿದ್ದರು.
ಅದರಂತೆಯೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಈ ಒಂದು ಗ್ಯಾರಂಟಿಯ ಬಗ್ಗೆ ಬಹಳ ಪ್ರಮುಖವಾದಂತಹ ತೀರ್ಮಾನವನ್ನು ಕೈಗೊಂಡಿದ್ದು ಪ್ರತಿ ಯೊಬ್ಬರಿಗೂ ಕೂಡ ತಲಾ 10 ಕೆಜಿ ಅಕ್ಕಿ ಬರುವ ಹಾಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳುವುದಕ್ಕೆ ಮುಂದಾಗಿದ್ದರು. ಆದರೆ ಅಕ್ಕಿಯ ಕೊರತೆ ಇರುವದರ ಕಾರಣ ಈಗ ಸದ್ಯದಲ್ಲಿ ಪ್ರತಿಯೊಬ್ಬರಿಗೂ ಕೂಡ ತಲ 5 ಕೆಜಿ ಅಕ್ಕಿಯ ಹಣವನ್ನು ಹಾಕಲಾಗುತ್ತದೆ. ಆನಂತರದ ದಿನದಲ್ಲಿ ಇದರ ಬಗ್ಗೆ ಸ್ಪಷ್ಟವಾಗಿ ತೀರ್ಮಾನವನ್ನು ಕೈಗೊಂಡು
ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಕೂಡ ತಲಾ 10 ಕೆಜಿ ಅಕ್ಕಿ ಬರುವ ಹಾಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳುತ್ತೇವೆ ಎನ್ನು ವಂತಹ ಮಾಹಿತಿಯನ್ನು ಹೊರಡಿಸಿದ್ದಾರೆ. ಅದೇ ರೀತಿಯಾಗಿ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿದಂತೆ ಈ 5 ಕೆ.ಜಿ ಅಕ್ಕಿಯನ್ನು ಪಡೆದುಕೊಳ್ಳುವುದಕ್ಕೆ ಬಿಪಿಎಲ್ ಕಾರ್ಡ್ ಹೊಂದಿರುವಂತಹ ಪ್ರತಿಯೊಬ್ಬರೂ ಮುಂದಾಗಿದ್ದು.
ಡಿವೋರ್ಸ್ ಕೊಡ್ತಿಲ್ಲ ಜೊತೆಯಲ್ಲಿ ಜೀವ್ನನೂ ಮಾಡ್ತಿಲ್ಲ ಅಂದ್ರೆ ಏನು ಮಾಡಬೇಕು.? ಕಾನೂನು ಹೇಳೋದೇನು.!
ಕೆಲವೊಂದಷ್ಟು ಜನ ಈ ಒಂದು ಬಿಪಿಎಲ್ ಕಾರ್ಡ್ ಅನ್ನು ಹೊಂದಿಲ್ಲ ಅಂತವರು ಈ ಸಮಯದಲ್ಲಿ ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ಹಾಗೂ ಈ ಸಮಯದಲ್ಲಿ ಯಾರೆಲ್ಲ ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳಬೇಕು ಎಂದು ಮುಂದಾಗುತ್ತಿರುತ್ತಾರೋ ಅವರೆಲ್ಲರಿಗೂ ಕೂಡ ಒಂದು ಮಹತ್ವದ ಘೋಷಣೆಯನ್ನು ಹೊರಡಿಸಿದ್ದಾರೆ. ಹೌದು ಬಿಪಿಎಲ್ ಕಾರ್ಡ್ ಪಡೆಯಬೇಕು ಎಂದರೆ ಈ ಎಲ್ಲಾ ನಿಯಮಗಳನ್ನು ಅನುಸರಿಸಬೇಕು ಎಂದು ತಿಳಿಸಿದ್ದಾರೆ.
ನೂತನವಾಗಿ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಬೇಕು ಎನ್ನುವವರು. ಕಡ್ಡಾಯವಾಗಿ ವೈಟ್ ಬೋರ್ಡ್ ಕಾರ್ ಅನ್ನು ಹೊಂದಿರಬಾರದು ಹಾಗೇನಾದರೂ ವೈಟ್ ಬೋರ್ಡ್ ಕಾರ್ ಹೊಂದಿರುವವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅದನ್ನು ರದ್ದು ಮಾಡಲಾಗುವುದು ಎಂದು ತಿಳಿಸಿದ್ದಾರೆ. ಹಾಗೆಯೇ ಎಲ್ಲೋ ಬೋರ್ಡ್ ಹೊಂದಿರುವಂತಹ ಜನರು ಯಾವುದೇ ನಿಶ್ಚಿಂತೆ ಇಲ್ಲದೆ ಬಿಪಿಎಲ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದು.
ಮನೆ ಕಟ್ಟಲು 5 ಲಕ್ಷ, ಮನೆ ದುರಸ್ತಿಗೆ 3 ಲಕ್ಷ ಸಹಾಯಧನ ಘೋಷಿಸಿದ ಸರ್ಕಾರ ಪರಿಹಾರ ಪಡೆಯಲು ಈ ನಿಯಮ ಅನುಸರಿಸಿ.!
ಈ ವಿಚಾರವಾಗಿ ಹಲವಾರು ಮಾಹಿತಿಗಳ ಬಗ್ಗೆ ಚರ್ಚಿಸಿ ಇದರ ವಿಷಯ ಕ್ಕೆ ಸಂಬಂಧಿಸಿದಂತೆ ಒಂದು ಮಹತ್ವವಾದ ತೀರ್ಮಾನವನ್ನು ತೆಗೆದು ಕೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಎಚ್ ಮುನಿಯಪ್ಪ ಅವರು ತಿಳಿಸಿದ್ದಾರೆ. ದುಡಿಮೆಗಾಗಿ ಯಾರು ಕಾರನ್ನು ಹೊಂದಿರುತ್ತಾರೋ ಅವರು ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಹರಿರುತ್ತಾರೆ ಎಂದು ಸಹ ತಿಳಿಸಿದ್ದಾರೆ.