ಕಾಂಗ್ರೆಸ್‌ನ ಐದು ಗ್ಯಾರಂಟಿಗಳು ಯಾವಾಗ ಅಧಿಕೃತವಾಗಿ ಜಾರಿಯಾಗುತ್ತದೆ ಎಂಬುದನ್ನು ಜನರು ಎದುರು ನೋಡುತ್ತಿದ್ದಾರೆ. ಇವುಗಳಲ್ಲಿ ಬಹುನಿರೀಕ್ಷಿತ ಗೃಹಲಕ್ಷ್ಮಿ ಯೋಜನೆ(Grilahakshmi Yojana)ಯೂ ಒಂದು. ಇಂದಿನ ಈ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಜಾರಿ ಮುಂದಕ್ಕೆ ಹೋಗುವ ಸಾಧ್ಯತೆ ಇರುವುದರ ಬಗ್ಗೆ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಹಲವಾರು ಮಂದಿ ಅರ್ಜಿ ಸಲ್ಲಿಸಿದ್ರೆ ಹಣ ಯಾವಾಗ ಬರುತ್ತದೆ ಎಂದು ಕಾಯುತ್ತಿದ್ದಾರೆ. ಹೀಗೆ ಕಾಯುತ್ತಿರುವ ಜನರಿಗೆ ಸರ್ಕಾರವು ಒಂದು ಬಿಗ್ ಶಾಕಿಂಗ್ ನ್ಯೂಸ್ ನೀಡಿದೆ. ಅದೇನೆಂದರೆ, ಗೃಹಲಕ್ಷ್ಮಿ ಯೋಜನೆಯ ಅನರ್ಹ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ಹಣ ಬಿಡುಗಡೆ ದಿನಾಂಕವನ್ನು ಮತ್ತೆ ಎರಡು ದಿನ ಮುಂದೂಡಿದ್ದಾರೆ.
ಎಲ್ಲಾ ಸಾರ್ವಜನಿಕರಿಗೆ ಗುಡ್ ನ್ಯೂಸ್, ಸರ್ಕಾರದಿಂದ ದ್ವಿಚಕ್ರ ವಾಹನಗಳ ಉಚಿತ ವಿತರಣೆ, ಆಸಕ್ತರು ಈಗಲೇ ಅರ್ಜಿ ಹಾಕಿ
ಈ ಅನರ್ಹ ಪಟ್ಟಿಯಲ್ಲಿ ನೀವೂ ಇದ್ದೀರಾ ಎಂಬ ಅನುಮಾನವಿದ್ದರೆ, ಅನರ್ಹರ ಪಟ್ಟಿ ಚೆಕ್ ಮಾಡುವುದು ಹೇಗೆ? ಗೃಹಲಕ್ಷ್ಮಿ ಯೋಜನೆಯ ಹಣ ಯಾವತ್ತು ಖಾತೆಗೆ ಬರುತ್ತದೆ?, ಏಕೆ ದಿನಾಂಕವನ್ನು ಮುಂದೂಡಲಾಗಿದೆ?, ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ
ಕೊನೆಗೂ ಗೃಹಲಕ್ಷ್ಮಿಯ ಹಣ ವರ್ಗಾವಣೆಗೆ ಮುಹೂರ್ತ ಫಿಕ್ಸ್
ಇದೇ ಆಗಸ್ಟ್ 15ನೇ ದಿನದಂದು ಸ್ವತಂತ್ರ ದಿನಾಚರಣೆಯ ನಂತರ, ಆಗಸ್ಟ್ 16ನೇ ದಿನಾಂಕದ ಒಳಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮೊದಲ ತಿಂಗಳ 2,000 ರೂಪಾಯಿಗಳನ್ನು ಜಮಾ ಮಾಡೋದಾಗಿ ಹೇಳಿದ್ದರು. ಆದರೆ, ಗೃಹಲಕ್ಷ್ಮಿ ಯೋಜನೆಯನ್ನು ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಅವರನ್ನು ರಾಜ್ಯಕ್ಕೆ ಕರೆಯಿಸಿ ಚಾಲನೆ ನೀಡಲು ಸರ್ಕಾರವು ಆಲೋಚಿಸಿದೆ. ಆದ್ದರಿಂದ ಆಗಸ್ಟ್ 28 ಅಥವಾ 29 ರಂದು ಡಿ ಬಿ ಟಿ ಮುಖಾಂತರ ಮನೆಯ ಯಜಮಾನಿ ಗೆ ಹಣ ಹಾಕುತ್ತೇವೆ ಎಂದು ತಿಳಿಸಿದ್ದಾರೆ.
ಹೊಸ ಬಿಸಿನೆಸ್ ಮಾಡುವ ಇಚ್ಛೆ ಇರುವ ಯುವಕ & ಯುವತಿಯರಿಗೆ ಗುಡ್ ನ್ಯೂಸ್ ಕೇವಲ 7 ದಿನದಲ್ಲಿ ಸಿಗಲಿದೆ ಸರ್ಕಾರದಿಂದ ಸಾಲ.!
ಅನರ್ಹರ ಪಟ್ಟಿ ಚೆಕ್ ಮಾಡುವುದು ಹೇಗೆ.? Gruhalakshmi Cancelled Lis
ಹಂತ 1: ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ :
https://ahara.kar.nic.in/Home/EServices
ಹಂತ 2: ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.
ನಂತರ e-Ration Card ಎಂಬ ಆಯ್ಕೆಯಲ್ಲಿ Show cancelled/Suspended ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಹಂತ 3: ನಂತರ ನಿಮಗೆ ಲಿಸ್ಟ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಜಿಲ್ಲೆ, ತಿಂಗಳು ಹಾಗೂ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ
ಹಂತ 4: ನಂತರ ನೀವು ಅನರ್ಹರ ಪಟ್ಟಿಯನ್ನು ನೋಡಬಹುದು, ಅದರಲ್ಲಿ ರದ್ದು ಆಗಿರುವುದಕ್ಕೆ ಕೆಲವೊಮ್ಮೆ ಕಾರಣವನ್ನು ಕೂಡ ನೀಡಲಾಗಿರುತ್ತದೆ.
ಇನ್ನೇನು ಎಲ್ಲ ಮಹಿಳೆಯರಿಗೂ ಹಣ ಬರುತ್ತದೆ ಎಂಬ ಖುಷಿಯ ಸಮಯದಲ್ಲಿ ಸರ್ಕಾರವು ಇನ್ನೊಂದು ನಿಯಮವನ್ನು ಜಾರಿಗೆ ತಂದಿದೆ. ಅದೇನೆಂದರೆ, ಬಿಪಿಎಲ್ ಕುಟುಂಬದ ಯಜಮಾನಿಗೆ ಮಾತ್ರ ರೂ. 2000 ಅಂತ ಹೇಳಲಾಗಿದ್ದು. 5 ಎಕರೆ ಮೀರಿದ ಒಣ ಭೂಮಿ ಹೊಂದಿರುವ ಜನರಿಗೆ 2000 ಬೇಡ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ, ನಾಲ್ಕು ಚಕ್ರಗಳ ವಾಹನ ಹೊಂದಿದ ಕುಟುಂಬದವರಿಗೆ ಹಣವನ್ನು ನೀಡಲಾಗದು ಎನ್ನುತ್ತಿದ್ದಾರೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಯಾರಿಗೂ ಬೇಡ ಎಂದು ಹೇಳಲಾಗಿದೆ.
ಸರ್ಕಾರಿ ಉದ್ಯೋಗ ಮತ್ತು ಪೆನ್ಷನ್ ಪಡೆಯುವವರೆಗೂ ಬೇಡ ಎಂದು ಹೇಳಲಾಗಿದೆ. ಸರ್ಕಾರ ಇನ್ಕಮ್ ಟ್ಯಾಕ್ಸ್ ಪಾವತಿದಾರರ ಕುಟುಂಬಕ್ಕೂ ಹಣ ದೊರೆಯುವುದಿಲ್ಲ. ಜಿಎಸ್ಟಿ ರಿಟರ್ನ್ ಪಾವತಿಸುವ ಮಹಿಳೆಯರಿಗೂ ನೀಡಬಾರದು. ಪ್ರೊಫೆಷನಲ್ ಟ್ಯಾಕ್ಸ್ ಪಾವತಿದಾರರಿಗೂ ಕೊಡಬಾರದು ಎಂದು ಸರ್ಕಾರ ತಿಳಿಸಿದೆ ಎಂದು ಸುದ್ದಿಗಳು ಹೇಳುತ್ತಿವೆ. ಅದೇನೆ ಇದ್ದರೂ ಒಂದು ಒಂದು ಬಾರಿ ಹಣ ಜಮಾ ಆದ ನಂತರ ಯಾರ್ಯಾರಿಗೆ ಬಂದಿದೆ ಎಂದು ತಿಳಿಯುತ್ತದೆ.