ಜಿಲ್ಲಾ ಪಂಚಾಯತ್ ನೇಮಕಾತಿ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ವೇತನ 24,000/-

 

ಕರ್ನಾಟಕದಲ್ಲಿರುವ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೆ ಸರ್ಕಾರದ ವತಿಯಿಂದ ಸಿಹಿ ಸುದ್ದಿ ಇದೆ. ಅದೇನೆಂದರೆ, ದಾವಣಗೆರೆ ಜಿಲ್ಲಾ ಪಂಚಾಯಿತಿಯಲ್ಲಿ (Davanagere jilla panchayath recruitments) ಖಾಲಿ ಇರುವ ಹುದ್ದೆಗಳಿಗೆ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (NAREGA) ಹೊರಗುತ್ತಿಗೆ (Contract) ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದೆ.

ಈ ಹುದ್ದೆಗಳಿಗೆ ಅರ್ಹತೆ ಇರುವ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಿ ಈ ಹುದ್ದೆ ಗಿಟ್ಟಿಸಿಕೊಳ್ಳಲು ಪ್ರಯತ್ನಿಸಬಹುದು. ಆದರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ ನಿಗದಿಪಡಿಸಲಾಗಿದೆ. ಜಿಲ್ಲಾ ಪಂಚಾಯಿತಿ ಅಧಿಕೃತ ವೆಬ್ಸೈಟ್ಗೆ ಭೇಟಿ ಕೊಟ್ಟು ಈ ಉದ್ಯೋಗ ಮಾಹಿತಿಯ ಸಂಪೂರ್ಣ ವಿವರವನ್ನು ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಅಂಕಣದಲ್ಲಿ ಕೂಡ ಅರ್ಜಿ ಸಲ್ಲಿಸುವ ಹುದ್ದೆಗಳ ಕುರಿತ ಪ್ರಮುಖ ಅಂಶಗಳ ಬಗ್ಗೆ ತಿಳಿಸುತ್ತಿದ್ದೇವೆ.

ಉಪ್ಪಿನ ಜಾರಿನಲ್ಲಿ ಈ 3 ವಸ್ತುಗಳನ್ನು ಇಟ್ಟು ನೋಡಿ ಸಾಕು, ಬೇಡ ಅನ್ನುವಷ್ಟು ಹಣ ಬರುತ್ತಲೇ ಇರುತ್ತದೆ.!

ಇಲಾಖೆ ಹೆಸರು:- ದಾವಣಗೆರೆ ಜಿಲ್ಲಾ ಪಂಚಾಯಿತಿ
ಹುದ್ದೆಗಳು:- ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:- 20

ಹುದ್ದೆಗಳ ವಿವರ:-
● ತಾಂತ್ರಿಕ ಸಹಾಯಕರು (ಸಿವಿಲ್)
● ತಾಂತ್ರಿಕ ಸಹಾಯಕರು (ಕೃಷಿ)
● ತಾಂತ್ರಿಕ ಸಹಾಯಕರು (ತೋಟಗಾರಿಕೆ)
● ತಾಂತ್ರಿಕ ಸಹಾಯಕರು (ಅರಣ್ಯ)
● ತಾಂತ್ರಿಕ ಸಹಾಯಕರು (ರೇಷ್ಮೆ)
● ಆಡಳಿತ ಸಹಾಯಕರು

ಯುವಕರಿಗೆ ಗುಡ್‌ ನ್ಯೂಸ್, ರಾಜ್ಯದ ಸರ್ಕಾರದಿಂದ ಜಿಮ್ ಸ್ಥಾಪನೆಗಾಗಿ ನಿಮಗೆ ಸಿಗಲಿದೆ ಸಹಾಯ ಧನ, ಇದನ್ನ ಪಡೆಯೋದೇಗೆ.? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.!

ಉದ್ಯೋಗ ಸ್ಥಳ:- ದಾವಣಗೆರೆ
ವೇತನ ಶ್ರೇಣಿ:-
24,000ರೂ. ಮಾಸಿಕವಾಗಿ…

ಶೈಕ್ಷಣಿಕ ವಿದ್ಯಾರ್ಹತೆ:-
● ಆಡಳಿತ ಸಹಾಯಕರು ಹುದ್ದೆಗಳಿಗೆ B.Com ಪದವಿ ಪಡೆದಿರಬೇಕು
● ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
● ಕಂಪ್ಯೂಟರ್ ನಲ್ಲಿ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಕಲಿತಿರಬೇಕು.
● ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯಾ ಕ್ಷೇತ್ರಗಳಲ್ಲಿ ಪದವಿ ಹಾಗೂ 3 ವರ್ಷಗಳ ಕೆಲಸದ ಅನುಭವ ಇರಬೇಕು.

LIC ಯಿಂದ ಬಂಪರ್ ಆಫರ್ ಘೋಷಣೆ ಈ ಯೋಜನೆಯಲ್ಲಿ ಹೂಡಿಕೆ ಮಾಡಿದ್ರೆ ಪ್ರತಿ ತಿಂಗಳು ಸಿಗಲಿದೆ 16,000/-

ವಯೋಮಿತಿ:-
●”ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
● ಗರಿಷ್ಠ ವಯೋಮಿತಿ 40 ವರ್ಷಗಳು.

ಅರ್ಜಿ ಶುಲ್ಕ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:-
● ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೊದಲು ಜಿಲ್ಲಾ ಪಂಚಾಯತ್ ಅಧಿಕೃತ ವೆಬ್ಸೈಟ್ಗೆ ತೆರಳಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಸೂಚನೆಗಳನ್ನು ಓದಿ ಅರ್ಥೈಸಿಕೊಳ್ಳಬೇಕು.
● ಆಯಾ ಹುದ್ದೆಗಳಿಗೆ ಕೇಳಲಾದ ಶೈಕ್ಷಣಿಕ ವಿದ್ಯಾರ್ಹತೆಯನ್ನು ಮತ್ತು ಇನ್ನಿತರ ಅರ್ಹತೆಗಳನ್ನು ಪೂರೈಸುವ ಅಭ್ಯರ್ಥಿಗಳು ಅದಕ್ಕೆ ಪೂರಕವಾದ ದಾಖಲೆಗಳನ್ನು ಹೊಂದಿದ್ದಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು.

ಎಲ್ಲಾ ವಾಹನ ಸಾವರರಿಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್ ಜಾರಿ ಈ ರೂಲ್ಸ್ ಫಾಲೋ ಮಾಡಿದ್ರೆ ದಂಡ ಫಿಕ್ಸ್

● ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರತಿ ಹುದ್ದೆಗಳಿಗೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು.
● ವೆಬ್ಸೈಟ್ ನಲ್ಲಿ ಅರ್ಜಿ ಫಾರಂ ಇರುತ್ತದೆ ಅವುಗಳಲ್ಲಿ ವಿವರಗಳನ್ನು ಭರ್ತಿ ಮಾಡಿ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಕೆ ಪೂರ್ತಿಗೊಳಿಸಬೇಕು.
● ಭವಿಷ್ಯದ ಬಳಕೆಗಾಗಿ ಅರ್ಜಿ ಸ್ವೀಕೃತಿ ಪತ್ರವನ್ನು ಪ್ರಿಂಟ್ ಔಟ್ ಪಡೆದು ಇಟ್ಟುಕೊಳ್ಳಬೇಕು ಅಥವಾ ರೆಫರೆನ್ಸ್ ನಂಬರ್ ಪಡೆದುಕೊಳ್ಳಬೇಕು.

ಆಯ್ಕೆ ವಿಧಾನ:-
● ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಕೆಲಸದ ಅನುಭವ ಅದರ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ಆಯ್ದುಕೊಳ್ಳಲಾಗುವುದು.
● ಆಡಳಿತ ಸಹಾಯಕರು ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಹಾಗೂ ಟೈಪಿಂಗ್ ಬಗ್ಗೆ ಪ್ರಾಯೋಗಿಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ದುಕೊಳ್ಳಲಾಗುವುದು.

ಅಸಂಘಟಿತ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ಡೌನ್ಲೋಡ್ ಮಾಡುವ ವಿಧಾನ.!

ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 10.08.2023
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 28.08.2023

Leave a Comment